alex Certify BIG NEWS : ಬೆಂಗಳೂರಲ್ಲಿ CCB ‘ಮಿಡ್ ನೈಟ್ ಆಪರೇಷನ್’ ; 100 ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರಲ್ಲಿ CCB ‘ಮಿಡ್ ನೈಟ್ ಆಪರೇಷನ್’ ; 100 ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ.!

ಬೆಂಗಳೂರು : ಬೆಂಗಳೂರಲ್ಲಿ ‘ಮಿಡ್ ನೈಟ್ ಆಪರೇಷನ್’    ನಡೆಸಿದ ಸಿಸಿಬಿ ಪೊಲೀಸರು 100 ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿದ್ದಾರೆ.

ಅಕ್ರಮವಾಗಿ ಬೆಂಗಳೂರಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ಮನೆ ಮೇಲೆ ಸಿಸಿಬಿ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಬಾಂಗ್ಲಾ ಗಡಿಭಾಗದಲ್ಲಿ ಸುಸುಳಿ ಅಕ್ರಮವಾಗಿ ಬಂದು ಬೆಂಗಳೂರಿಗೆ ನೆಲೆಸಿದ್ದಾರೆ. ಯಾವುದೇ ಸೂಕ್ತ ದಾಖಲೆ ಇಲ್ಲದೇ ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು.

ಗುಪ್ತಚರದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿದ್ದಾರೆ. ಸಿಸಿಬಿ ಜಂಟಿ ಆಯುಕ್ತ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ. ಹಾಗೂ ಇವರಿಗೆ ಬಾಡಿಗೆ ನೀಡಿದ ಮನೆ ಮಾಲೀಕರನ್ನು ಕೂಡ ವಿಚಾರಿಸಲಾಗಿದೆ ಎಂದು ತಿಳಿದು ಬಂದಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...