ಬೆಂಗಳೂರು: ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ. ಜಾತಿ, ಧರ್ಮಗಳ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ – ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ. 2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಎಲ್ಲರಿಗೂ 2025ರ ಹೊಸ ವರ್ಷದ ಹಾರ್ದಿಕ ಶುಭಾಶಯಗಳು.
”ಹೊಸ ವರ್ಷವು ಸಮೃದ್ಧ ಆರಂಭ, ಅಪರಿಮಿತ ಅವಕಾಶಗಳು ಮತ್ತು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿ ಸಾಧನೆಯೊಂದಿಗೆ ಗುರುತಿಸಲ್ಪಡಲಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಪ್ರೀತಿಯ ನಾಡಬಾಂಧವರಿಗೆ
ಹೊಸ ವರ್ಷದ ಹಾರ್ದಿಕ ಶುಭಾಶಯಗಳು.ಹೊಸ ವರ್ಷವನ್ನು ಹೊಸ ಚಿಂತನೆ,
ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ.ಜಾತಿ, ಧರ್ಮಗಳ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ – ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ.
2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ
ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು… pic.twitter.com/bQ5fujF17D— Siddaramaiah (@siddaramaiah) January 1, 2025
Warm wishes for a very Happy New Year 2025 to all.
May the new year be marked with prosperous beginnings, limitless opportunities and achievement in all your endeavours.#HappyNewYear pic.twitter.com/XxczMuQFqL
— DK Shivakumar (@DKShivakumar) January 1, 2025