ಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಯಾರ ಮೇಲೆ..? ಯಾವ ರಾಜಕೀಯ ನಾಯಕರ ಮೇಲೆ ಎಷ್ಟು ಎಫ್ ಐ ಆರ್ ಇದೆ , ಯಾರೂ ರಾಜೀನಾಮೆ ಕೊಟ್ಟಿಲ್ಲ, ರಾಜೀನಾಮೆ ಕೊಟ್ಟ ಇತಿಹಾಸ ಇಲ್ಲ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಲಾಗುತ್ತಿದೆ. ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಪರ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ನನಗೆ ಬೇರೆ ಬೇರೆ ಜವಾಬ್ದಾರಿ ಇದೆ. ಆದ್ದರಿಂದ ಜೆಡಿಎಸ್ ಪಕ್ಷದಿಂದ 6 ತಿಂಗಳು ದೂರು ಇರುತ್ತೇನೆ ಎಂದು ಹೇಳಿದ್ದಾರೆ.