alex Certify BIG NEWS : ‘ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕೈವಾಡವಿದೆ ; ಬಿ.ಎಸ್ ಯಡಿಯೂರಪ್ಪ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕೈವಾಡವಿದೆ ; ಬಿ.ಎಸ್ ಯಡಿಯೂರಪ್ಪ ಆರೋಪ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕೈವಾಡವಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆರೋಪ ಮಾಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ‘ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕೈವಾಡವಿದೆ, ಮುಂಬರುವ ಅಧಿವೇಶನದಲ್ಲಿ ಎಲ್ಲಾ ಹಗರಣ ಬಯಲು ಮಾಡುತ್ತೇವೆ. ಅಧಿಕಾರದಲ್ಲಿರಲು ಸಿಎಂ ಸಿದ್ದರಾಮಯ್ಯಗೆ ಯಾವುದೇ ನೈತಿಕ ಹಕ್ಕಿಲ್ಲ. ಅವರು ರಾಜೀನಾಮೆ ನೀಡಬೇಕು. ಸದನದ ಒಳಗೂ ಹೊರಗೂ ಹೋರಾಟ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಬಿಜೆಪಿ ಆಗ್ರಹಿಸಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ಕೂಡ ನಡೆಸಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...