alex Certify BIG NEWS : ಇಂದಿನಿಂದ 2 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದಿನಿಂದ 2 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಇಂದಿನಿಂದ 2 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮೈಸೂರಿಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಕನಕ ವಿದ್ಯಾರ್ಥಿ ನಿಲಯ, ಕಡಲೆ ಮಾರಮ್ಮ ದೇವಸ್ಥಾನ ಉದ್ಘಾಟನೆ ಸೇರಿದಂತೆ ಹಲವು ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...