alex Certify BIG NEWS : ಲೋಕಸಭೆ ಚುನಾವಣೆಯಲ್ಲಿ ʻಡಾಲಿ ಧನಂಜಯ್‌ʼ ಸ್ಪರ್ಧೆ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಲೋಕಸಭೆ ಚುನಾವಣೆಯಲ್ಲಿ ʻಡಾಲಿ ಧನಂಜಯ್‌ʼ ಸ್ಪರ್ಧೆ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮಂಡ್ಯ :  ಲೋಕಸಭೆ ಚುನಾವಣೆಯಲ್ಲಿ  ಮೈಸೂರು-ಕೊಡಗು ಕ್ಷೇತ್ರದಲ್ಲಿ ನಟ ಡಾಲಿ ಧನಂಜಯ್‌ ಅವರು ಕಾಂಗ್ರೆಸ್‌ ನಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ  ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಟ ಡಾಲಿ ಧನಂಜಯ್  ಸ್ಪರ್ಧಿಸುವ ಕುರಿತಂತೆ ಕಾಂಗ್ರೆಸ್‌  ಪಕ್ಷದಲ್ಲಿ ಯಾವುದೇ ಚರ್ಚೆಗಳಾಗಿಲ್ಲ , ಆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಾಗಿರುವವರು ಪ್ರತಾಪ್‌ ಸಿಂಹ ಅವರನ್ನು ಕಟ್ಟಿ ಹಾಕಲು ಡಾಲಿ ಧನಂಜಯ್‌ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಪ್ಲಾನ್‌ ಮಾಡುತ್ತಿದೆ ಎನ್ನಲಾಗಿತ್ತು.  ಇದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...