alex Certify BIG NEWS: DCP ನಿಶಾ ಜೇಮ್ಸ್ ದಿಢೀರ್ ವರ್ಗಾವಣೆ; ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: DCP ನಿಶಾ ಜೇಮ್ಸ್ ದಿಢೀರ್ ವರ್ಗಾವಣೆ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಬೆಂಗಳೂರು ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಡಿಸಿಪಿ ನಿಶಾ ಜೇಮ್ಸ್ ವಿರುದ್ಧ ಕಚೇರಿ ಸಿಬ್ಬಂದಿಗಳು ಕಿರುಕುಳ ಆರೋಪ ಮಾಡಿ ದೂರು ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ನಿಶಾ ಜೇಮ್ಸ್ ಅವರನ್ನು ವರ್ಗಾವಣೆ ಮಾಡಿ ಕ್ರಮ ಕೈಗೊಂಡಿದೆ.

ಬೆಂಗಳೂರು ಪೊಲೀಸ್ ಆಡಳಿತ ವಿಭಾಗಕ್ಕೆ ಬಿ.ಎಂ.ಲಕ್ಷ್ಮಿ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದ್ದು, ನಿಶಾ ಅವರನ್ನು ಐಎಸ್ ಡಿಗೆ ವರ್ಗಾವಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...