![](https://kannadadunia.com/wp-content/uploads/2021/04/vidhana-soudha-1-800x445-1.jpg)
ಬೆಂಗಳೂರು : ಕರ್ನಾಟಕ ವಿಧಾನಸಭೆಯ ಸದಸ್ಯರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ರನ್ನು ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ.
ಈ ಕುರಿತು ರಾಜ್ಯಪತ್ರ ಹೊರಡಿಸಲಾಗಿದ್ದು, ಕರ್ನಾಟಕ ವಿಧಾನಸಭೆಯ ಮಾನ್ಯ ಸದಸ್ಯರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ರವರು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಲ್ಪಟ್ಟಿರುತ್ತಾರೆ.