alex Certify BIG NEWS : ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ʻದೊಡ್ಡನಗೌಡ ಹನುಮಗೌಡ ಪಾಟೀಲ್ʼ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ʻದೊಡ್ಡನಗೌಡ ಹನುಮಗೌಡ ಪಾಟೀಲ್ʼ ನೇಮಕ

ಬೆಂಗಳೂರು : ಕರ್ನಾಟಕ ವಿಧಾನಸಭೆಯ ಸದಸ್ಯರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ರನ್ನು ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ.

ಈ ಕುರಿತು ರಾಜ್ಯಪತ್ರ ಹೊರಡಿಸಲಾಗಿದ್ದು, ಕರ್ನಾಟಕ ವಿಧಾನಸಭೆಯ ಮಾನ್ಯ ಸದಸ್ಯರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ರವರು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಲ್ಪಟ್ಟಿರುತ್ತಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...