alex Certify BIG NEWS : ʻPSIʼ ನೇಮಕಾತಿ ಅಕ್ರಮ : ಸಿಎಂ ಸಿದ್ದರಾಮಯ್ಯಗೆ ವರದಿ ನೀಡಿದ ಆಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ʻPSIʼ ನೇಮಕಾತಿ ಅಕ್ರಮ : ಸಿಎಂ ಸಿದ್ದರಾಮಯ್ಯಗೆ ವರದಿ ನೀಡಿದ ಆಯೋಗ

ಬೆಂಗಳೂರು : ಪಿಎಸ್‌ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

ರಾಜ್ಯ ಸರ್ಕಾರವು ಕಳೆದ ವರ್ಷದ ಜುಲೈ 21 ರಂದು ಅಕ್ರಮ ನಡೆದಿರುವ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿತ್ತು. ಕಳೆದ ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಭಾರಿ ಸದ್ದು ಮಾಡಿತ್ತು. ಇದೀಗ ಪಿಎಸ್‌ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...