alex Certify BIG NEWS: ED ದಾಳಿ ಕೇಸ್; ಶಾಸಕ ಜಮೀರ್ ವಿರುದ್ಧ ಮಹತ್ವ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ED ದಾಳಿ ಕೇಸ್; ಶಾಸಕ ಜಮೀರ್ ವಿರುದ್ಧ ಮಹತ್ವ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶ್ರೀಲಂಕಾ ಕ್ಯಾಸಿನೋ ನಂಟು ಹಾಗೂ ಐಎಂಎ ವ್ಯವಹಾರದ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ.

ಜಮೀರ್ ಅಹ್ಮದ್ ತನ್ನ ಶಿಷ್ಯ ಶೇಖ್ ಫಾಸಿಲ್ ಜೊತೆ ಶ್ರೀಲಂಕಾದಲ್ಲಿ ಕ್ಯಾಸಿನೋ ವ್ಯವಹಾರ ನಡೆಸಿದ್ದರು ಎನ್ನಲಾಗಿದೆ. ಇಬ್ಬರೂ ಪಾರ್ಟನರ್ ಶಿಪ್ ವ್ಯವಹಾರದಲ್ಲಿ ಹೂಡಿಕೆ ಮಾಡಿದ್ದಾರೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ.

ಅಂಧ ಯುವತಿಗೆ ರೆಸ್ಟೋರೆಂಟ್ ಸಿಬ್ಬಂದಿ ಕೊಟ್ಟ ಸರ್ಪೈಸ್ ಏನು ಗೊತ್ತಾ….?

ಇನ್ನು ಐಎಂಎ ವ್ಯವಹಾರದ ಬಗ್ಗೆ ಇಡಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದು, ಸೈಟ್ ಖರೀದಿಸಿ ಮೂಲ ಬೆಲೆಗಿಂತ ಅಧಿಕ ಹಣ ಪಡೆದು ಮಾರಾಟ ಮಾಡುತ್ತಿದ್ದ ಬಗ್ಗೆಯೂ ಸಾಕ್ಷಿ ಲಭ್ಯವಾಗಿವೆ ಎನ್ನಲಾಗಿದೆ. ಪ್ರಮುಖವಾಗಿ ಶೇಖ್ ಫಾಸಿಲ್ ಜೊತೆಗಿನ ವ್ಯವಹಾರಗಳ ಬಗ್ಗೆ ಇಡಿ ಮಹತ್ವದ ಮಾಹಿತಿ ಕಲೆ ಹಾಕಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...