alex Certify BIG NEWS: ED ಮುಂದೆ ವಿಚಾರಣೆಗೆ ಹಾಜರಾದ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ED ಮುಂದೆ ವಿಚಾರಣೆಗೆ ಹಾಜರಾದ ಡಿ.ಕೆ. ಶಿವಕುಮಾರ್

ನವದೆಹಲಿ: ಜಾರಿ ನಿರ್ದೇಶನಾಲಯ( ಇಡಿ) ಸಮನ್ಸ್ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಗೆ ಸಮನ್ಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ದೆಹಲಿಯ ವಿದ್ಯುತ್ ಲೇನ್ ಮಾರ್ಗದ ಕಚೇರಿಯಲ್ಲಿ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನು ಇಡಿ ವಿಚಾರಣೆ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಇಂದಿನ ವಿಧಾನಮಂಡಲ ಅಧಿವೇಶನದ ಕಲಾಪಕ್ಕೆ ಗೈರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...