alex Certify BIG NEWS : ಶಾಸಕ ‘ರಿಜ್ವಾನ್ ಅರ್ಷದ್’ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ ; ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶಾಸಕ ‘ರಿಜ್ವಾನ್ ಅರ್ಷದ್’ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ ; ಹೈಕೋರ್ಟ್ ಆದೇಶ

ಬೆಂಗಳೂರು : ಶಿವಾಜಿನಗರ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಂಪಂಗಿ ರಾಮನಗರದ ಬಿ.ಲಕ್ಷ್ಮಿದೇವಿ ಎಂಬುವರು ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿದೆ ಎಂದು ಆರೋಪಿಸಿದ್ದರು.

ಚುನಾವಣಾ ಅಕ್ರಮಕ್ಕೆ ಸಾಕ್ಷ್ಯವಿಲ್ಲ. ಹೀಗಾಗಿ ಅರ್ಜಿ ವಜಾಗೊಳಿಸಬೇಕೆಂದು ರಿಜ್ವಾನ್ ಅರ್ಷದ್ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...