alex Certify BIG NEWS : ಮಂಗಳೂರಿನ ಲಾಡ್ಜ್ ರೂಂ ನಲ್ಲಿ ಬೆಂಕಿ : ವ್ಯಕ್ತಿ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಂಗಳೂರಿನ ಲಾಡ್ಜ್ ರೂಂ ನಲ್ಲಿ ಬೆಂಕಿ : ವ್ಯಕ್ತಿ ಸಜೀವ ದಹನ

ಮಂಗಳೂರು : ಮಂಗಳೂರಿನ ಲಾಡ್ಜ್ ನಲ್ಲಿ ಮಲಗಿದ್ದ ವ್ಯಕ್ತಿ ಸಜೀವವಾಗಿ ದಹನಗೊಂಡ ಘಟನೆ ವರದಿಯಾಗಿದೆ.

ಮೃತನನ್ನು ಯಶ್ರಾಜ್ (43) ಎಂದು ಗುರುತಿಸಲಾಗಿದೆ. ನಗರದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಈತ ಮಲಗಿದ್ದ ವೇಳೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...