ಬೆಂಗಳೂರು : ನಕ್ಸಲರ ಬೇಡಿಕೆಗಳನ್ನು ಆಲಿಸಿ ಅವರನ್ನು ಮುಖ್ಯ ವಾಹಿನಿಗೆ ತಂದು ಅವರು ಕೂಡ ಸಾಮಾನ್ಯರಂತೆ ಬದುಕುವುದಕ್ಕೆ ಹಕ್ಕಿದೆ. ಆದರೆ, ಶರಣಾಗಲು ಪ್ಯಾಕೇಜ್ ಕೊಡುವುದು ಸರಿಯಾದ ಕ್ರಮವಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
6 ಮಂದಿ ನಕ್ಸಲರ ಶರಣಾಗತಿ ವಿಚಾರ ಟ್ವೀಟ್ ಮಾಡಿರುವ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಕ್ಸಲರ ಬೇಡಿಕೆಗಳನ್ನು ಆಲಿಸಿ ಅವರನ್ನು ಮುಖ್ಯ ವಾಹಿನಿಗೆ ತಂದು ಅವರು ಕೂಡ ಸಾಮಾನ್ಯರಂತೆ ಬದುಕುವುದಕ್ಕೆ ಹಕ್ಕಿದೆ. ಆದರೆ, ಶರಣಾಗಲು ಪ್ಯಾಕೇಜ್ ಕೊಡುವುದು ಸರಿಯಾದ ಕ್ರಮವಲ್ಲ . ನಕ್ಸಲರು ಕೈಗೊಂಡ ಹಿಂಸೆಗಳಿಂದ ಅನೇಕ ಪೊಲೀಸ್ ಅಧಿಕಾರಿಗಳು, ಕಾರ್ಯಾಚರಣಾ ತಂಡದ ಸದಸ್ಯರು ಜೀವ ಕಳೆದುಕೊಂಡಿದ್ದಾರೆ. ಯಾರದ್ದೋ ಮೇಲೆ ಕೋಪಕ್ಕೆ ಬಡ ಗ್ರಾಮಸ್ಥರ ಮೇಲೆ, ಪೊಲೀಸರನ್ನು ಬಲಿ ತೆಗೆದುಕೊಂಡವರಿಗೆ ವಿಶೇಷ ಆತಿಥ್ಯ ಕೊಡುವುದು ಖಂಡಿತ ಸರಿಯಾದ ಕ್ರಮವಲ್ಲ. ಅವರು ಮಾಡಿರುವ ಅಪರಾಧಕ್ಕೆ ತಕ್ಕಂತೆ ಶಿಕ್ಷೆ ಅನುಭವಿಸಿ ನಂತರ ಮುಖ್ಯ ವಾಹಿನಿಗೆ ಬರಲಿ ಎಂದಿದ್ದಾರೆ.
ನಕ್ಸಲರ ಬೇಡಿಕೆಗಳನ್ನು ಆಲಿಸಿ ಅವರನ್ನು ಮುಖ್ಯ ವಾಹಿನಿಗೆ ತಂದು ಅವರು ಕೂಡ ಸಾಮಾನ್ಯರಂತೆ ಬದುಕುವುದಕ್ಕೆ ಹಕ್ಕಿದೆ. ಆದರೆ, ಶರಣಾಗಲು ಪ್ಯಾಕೇಜ್ ಕೊಡುವುದು ಸರಿಯಾದ ಕ್ರಮವಲ್ಲ .
ನಕ್ಸಲರು ಕೈಗೊಂಡ ಹಿಂಸೆಗಳಿಂದ ಅನೇಕ ಪೊಲೀಸ್ ಅಧಿಕಾರಿಗಳು, ಕಾರ್ಯಾಚರಣಾ ತಂಡದ ಸದಸ್ಯರು ಜೀವ ಕಳೆದುಕೊಂಡಿದ್ದಾರೆ. ಯಾರದ್ದೋ ಮೇಲೆ ಕೋಪಕ್ಕೆ ಬಡ ಗ್ರಾಮಸ್ಥರ… pic.twitter.com/PK4vXy2aQr
— Basanagouda R Patil (Yatnal) (@BasanagoudaBJP) January 9, 2025