alex Certify BIG NEWS : ಪ್ರಾಥಮಿಕ, ಪ್ರೌಢಶಾಲೆಯ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪ್ರಾಥಮಿಕ, ಪ್ರೌಢಶಾಲೆಯ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ.!

ಬೆಂಗಳೂರು : ಪ್ರಾಥಮಿಕ, ಪ್ರೌಢಶಾಲೆಯ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಎಂಬಂತೆ ಬಾಕಿ ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿದೆ.

ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧ-1&2 ರ ಕಾಲಂ 3ರ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಕ್ರಮವಾಗಿ ಲೆಕ್ಕ ಶೀರ್ಷಿಕೆ: 2202-01-197-1-01-300(2202-00-101-0-61-324)໖ 2.8697.09 ( 2 ಆರು ನೂರ ತೊಂಬತ್ತೇಳು ಲಕ್ಷದ ಒಂಬತ್ತು ಸಾವಿರ ಮಾತ್ರ)ಗಳನ್ನು ಹಾಗೂ ಲೆಕ್ಕ ಶೀರ್ಷಿಕೆ: : 2202-02-197-1-01-300 & 2 (2202-00-102-0-62-324)໖ .6732.51 ( ಸಾವಿರದ ಏಳುನೂರ ಮೂವತ್ತೆರಡು ಲಕ್ಷದ ಐವತ್ತೊಂದು ಸಾವಿರ ಮಾತ್ರ)ಗಳನ್ನು ಬಿಡುಗಡೆಗೊಳಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...