alex Certify BIG NEWS : ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್ ಕಡಿತ ಇರುವುದಿಲ್ಲ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್ ಕಡಿತ ಇರುವುದಿಲ್ಲ.!

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕಡಿತ ಇರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ತಿಳಿಸಿದ್ದಾರೆ.

ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2,000 ಮೆಗಾವ್ಯಾಟ್ ಅಧಿಕ ಇದೆ. ವಿದ್ಯುತ್ ಕೊರತೆ ಆಗದಂತೆ ಉತ್ತರ ಪ್ರದೇಶ, ಪಂಜಾಬ್ನಿಂದ ವಿನಿಮಯ ಆಧಾರದಲ್ಲಿ ವಿದ್ಯುತ್ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ಯುತ್ ಕಡಿತ ಇರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Bramborové zrazy s vejcem a zelenou cibulkou: Zombieův odmaskování: náročná Tajemství skryté chilli papričky: