alex Certify BIG NEWS: GST ಅಧಿಕಾರಿಗಳ ದಾಳಿ; BJP ಟಿಕೆಟ್ ಆಕಾಂಕ್ಷಿಗೆ ಸೇರಿದ 3 ಕೋಟಿ ಮೌಲ್ಯದ ವಸ್ತುಗಳು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: GST ಅಧಿಕಾರಿಗಳ ದಾಳಿ; BJP ಟಿಕೆಟ್ ಆಕಾಂಕ್ಷಿಗೆ ಸೇರಿದ 3 ಕೋಟಿ ಮೌಲ್ಯದ ವಸ್ತುಗಳು ವಶಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಡೆ ಕಾಂಚಾಣ, ಗಿಫ್ಟ್ ಗಳದ್ದೇ ಸದ್ದು ಕೇಳುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಜಿ ಎಸ್ ಟಿ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯಲ್ಲಿ ಮತದಾರರಿಗೆ ಹಂಚಲು ತಂದಿದ್ದ ಬರೋಬ್ಬರಿ 3 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಯಲಹಂಕ ಬಳಿಯ ಇಂಟರ್ ನ್ಯಾಷನಲ್ ಶಾಲೆ ಹಿಂಭಾಗದ ಗೋಡೌನ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 3 ಕೋಟಿ ಮೌಲ್ಯದ ಕುಕ್ಕರ್, ಗಡಿಯಾರಗಳನ್ನು ಜಪ್ತಿ ಮಾಡಿದ್ದಾರೆ.

ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನೇಂದ್ರ ಕುಮಾರ್ ಗೆ ಸೇರಿದ ವಸ್ತುಗಳಿವು ಎನ್ನಲಾಗಿದ್ದು, ಮತದಾರರಿಗೆ ಹಂಚಲು ಸಂಗ್ರಹಿಸಲಾಗಿತ್ತು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...