ಹಾಸನ : ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದ್ದು, ಸಮಾವೇಶಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ.
ಸಮಾವೇಶ ಕುರಿತಂತೆ ಹೈಕಮಾಂಡ್ ಗೆ ಅನಾಮಧೇಯ ಪತ್ರ ಹೋಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ.
ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ.ಸಮಾವೇಶ…
— Siddaramaiah (@siddaramaiah) November 29, 2024