ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ, ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಇದೀಗ ಜಗದೀಶ್ ಶೆಟ್ಟರ್ ರಾಜೀನಾಮೆ ಪತ್ರ ವೈರಲ್ ಆಗಿದೆ.
ಏನಿದೆ ರಾಜೀನಾಮೆ ಪತ್ರದಲ್ಲಿ..?
ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ನಾನು ನನ್ನ ಸ್ವಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕಾಗಿ ವಿನಂತಿ. ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ಧನ್ಯವಾದಗಳು ಎಂದು ಬರೆದಿದ್ದಾರೆ.
![](https://kannadadunia.com/wp-content/uploads/2024/01/vir.jpg)