alex Certify BIG NEWS: ರಾಜ್ಯದ ರೈತರೇ ಗಮನಿಸಿ : ‘ಬರ ಪರಿಹಾರ’ ಪಡೆಯಲು 15 ದಿನದಲ್ಲಿ ‘ಈ ಮಾಹಿತಿ ಭರ್ತಿ’ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ ರೈತರೇ ಗಮನಿಸಿ : ‘ಬರ ಪರಿಹಾರ’ ಪಡೆಯಲು 15 ದಿನದಲ್ಲಿ ‘ಈ ಮಾಹಿತಿ ಭರ್ತಿ’ ಕಡ್ಡಾಯ

ಬೆಂಗಳೂರು : ರಾಜ್ಯದ ರೈತರೇ ಗಮನಿಸಿ :, ‘ಬರ ಪರಿಹಾರ’ ಪಡೆಯಲು 15 ದಿನದಲ್ಲಿ ‘ಈ ಮಾಹಿತಿ ಭರ್ತಿ’ ಕಡ್ಡಾಯಗೊಳಿಸಲಾಗಿದೆ.

ಹೌದು. ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ರೈತರಿಗೆ ಪರಿಹಾರ ಪಾವತಿ ಮಾಡುವ ವೇಳೆ ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಮಾಡಲಾಗುತ್ತದೆ ಎಂದರು. ಹೀಗಾಗಿ ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 15 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ ಭರ್ತಿ ಮಾಡಿಸಿ, ಅಧಿಕಾರಿಗಳ ಲಾಭದ ಹಿತಾಸಕ್ತಿ ಹಾಗೂ ಅಕ್ರಮದ ಹಿನ್ನೆಲೆ ನೈಜ್ಯ ಫಲಾನುಭವಿಗಳಿಗೆ ಪರಿಹಾರದ ಹಣ ತಲುಪುವಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಜಮೀನಿನ ಮಾಹಿತಿ ಹಂಚಿಕೊಳ್ಳಿ. ಒಂದು ತಿಂಗಳೊಳಗೆ ಇದನ್ನು ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...