alex Certify BIG NEWS: JDSಗೆ ಗುಡ್ ಬೈ ಹೇಳಿದ ಮಾಜಿ ಶಾಸಕ ಹೆಚ್.ನಿಂಗಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: JDSಗೆ ಗುಡ್ ಬೈ ಹೇಳಿದ ಮಾಜಿ ಶಾಸಕ ಹೆಚ್.ನಿಂಗಪ್ಪ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದೆ. ಜೆಡಿಎಸ್ ನಾಯಕ ಮಾಜಿ ಶಾಸಕ ಹೆಚ್.ನಿಂಗಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಮಾಜಿ ಶಾಸಕ ಹೆಚ್.ನಿಂಗಪ್ಪ, ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಮ್ ಅವರಿಗೆ ಸಲ್ಲಿಸಿದ್ದಾರೆ. 2006ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದ ನಿಂಗಪ್ಪ, 2013ರಲ್ಲಿ ಜೆಡಿಎಸ್ ಟಿಕೆಟ್ ಸಿಗದಿದ್ದಕ್ಕೆ ಕೆಜೆಪಿಯಿಂದ ಸ್ಪರ್ಧಿಸಿದ್ದರು. ಬಳಿಕ 2018ರಲ್ಲಿ ಮತ್ತೆ ಜೆಡಿಎಸ್ ಗೆ ಮರಳಿದ್ದರು.

ಇದೀಗ ಜೆಡಿಎಸ್ ತೊರೆದಿರುವ ನಿಂಗಪ್ಪ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...