alex Certify BIG NEWS: JDS ಅಧಿಕಾರಕ್ಕೆ ಬಂದರೆ ದಲಿತ ಸಿಎಂ ವಿಚಾರ; HDK ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: JDS ಅಧಿಕಾರಕ್ಕೆ ಬಂದರೆ ದಲಿತ ಸಿಎಂ ವಿಚಾರ; HDK ಸ್ಪಷ್ಟನೆ

ತುಮಕೂರು: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನ ಬಂದರೆ ದಲಿತ ಮುಖ್ಯಮಂತ್ರಿ ಯಾಕೆ ಮಾಡಬಾರದು? ದಲಿತರನ್ನು ಮುಖ್ಯಮಂತ್ರಿ ಮಾಡಲು ನಾವು ಸಿದ್ಧ ಎಂದು ತಿಳಿಸಿದ್ದಾರೆ.

ಇದೇ ವೇಳೆ ಅಸ್ಪೃಶ್ಯ ಹೇಳಿಕೆಗೆ ಕ್ಷಮೆ ಯಾಚಿಸಬೇಕೆಂದು ಒತ್ತಾಯ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಏನು ಮಾತನಾಡಿದ್ದಾರೆ ಎಂದು ದಾಖಲೆ ನೀಡಲೇ? ದಲಿತ ಮಹಿಳೆಗೆ ಚಿಕಿತ್ಸೆ ನೀಡಿ ಮನೆಯಲ್ಲಿರಿಸಿಕೊಂಡಿದ್ದೆ. ಯಾವ ಮುಖ್ಯಮಂತ್ರಿ ಈ ರೀತಿ ಮಾಡಿದ್ದಾರೆ ಹೇಳಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...