ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಶಾಸಕರು, ಕಾರ್ಯಕರ್ತರು ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ. ಶಾಸಕರಾಗಿದ್ದ ಶಿವಲಿಂಗೇಗೌಡ, ಎಸ್.ಆರ್.ಶ್ರೀನಿವಾಸ್ ಸೇರಿದಂತೆ ಹಲವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಜೆಡಿಎಸ್ ನ ಇನ್ನೊಂದು ವಿಕೇಟ್ ಪತನವಾಗಿದೆ.
ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ರಾಜೀನಾಮೆ ನೀಡಿದ್ದಾರೆ. ಅರಕಲಗೂಡು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ರಾಜೀನಾಮೆ ನೀಡಿದ್ದಾರೆ.
ಸ್ಪೀಕರ್ ಕಚೇರಿಗೆ ಆಗಮಿಸಿದ ರಾಮಸ್ವಾಮಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.