alex Certify BIG NEWS : ‘ಮೈತ್ರಿ’ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ‘JDS’ ದಳಪತಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಮೈತ್ರಿ’ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ‘JDS’ ದಳಪತಿಗಳು

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ದಳಪತಿಗಳು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ.

ದೆಹಲಿಯ ಸಂಸತ್ ಭವನದಲ್ಲಿ  ಇಂದು ಮಾಜಿ ಪ್ರಧಾನಿ H D   ದೇವೇಗೌಡ  ಪುತ್ರರಾದ H.D  ಕುಮಾರಸ್ವಾಮಿ ಮತ್ತು H.D   ರೇವಣ್ಣ ಅವರ  ಜೊತೆ ಪ್ರಧಾನಿ ಮೋದಿ ಅವರನ್ನು ಭೇಟಿಯಾದರು.

ಈ ವಿಚಾರವನ್ನು ಪ್ರಧಾನಿ ಮೋದಿ ಎಕ್ಸ್ ( ಟ್ವಿಟರ್ ) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರದ ಪ್ರಗತಿಗೆ ದೇವೇಗೌಡ ಜಿ ಅವರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...