alex Certify BIG NEWS : ʻKEAʼ ಯಿಂದಲೇ ʻಪಿಎಸ್ ಐʼ ನೇಮಕ ಪರೀಕ್ಷೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ʻKEAʼ ಯಿಂದಲೇ ʻಪಿಎಸ್ ಐʼ ನೇಮಕ ಪರೀಕ್ಷೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ಪಿಎಸ್‌ ಐ ನೇಮಕಾತಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿದ್ದಾರೆ.

ಸುಉದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಿಎಸ್‌ ಐ ಪರೀಕ್ಷೆಗೆ54 ಸಾವಿರ ಅಭ್ಯರ್ಥಿಗಳಿದ್ದು, ಪರೀಕ್ಷೆ ನಡೆಸಲು ಅಗತ್ಯ ಸೌಕರ್ಯ ಬೆಂಗಳೂರಿನಲ್ಲಿದೆ. ಇನ್ಮುಂದೆ 403, 660 ಪಿಎಸ್‌ ಐ ಸೇರಿ ಎಲ್ಲ ನೇಮಕ ಪರೀಕ್ಷೆಗಳನ್ನು ಆಯಾ ಜಿಲ್ಲೆಯಲ್ಲಿಯೇ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಪಿಎಸ್‌ ಐ ನೇಮಕಾತಿ ಪರೀಕ್ಷೆಗಳನ್ನು ಸ್ವಾಯತ್ತ ಸಂಸ್ಥೆಯಿಂದ ನಡೆಸುವಂತೆ ನ್ಯಾಯಾಲಯ ಆದೇಶಿಸಿದ್ದು, ಆಕಾಂಕ್ಷಿಗಳಿಗೆ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ಪ್ರಸ್ತುತ ಕೆಇಎಯಿಂದ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...