alex Certify BIG NEWS: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರಿಗೆ IT ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರಿಗೆ IT ಶಾಕ್

ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ನಿವಾಸ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನ ಷರೀಫ್ ಗಲ್ಲಿಯಲ್ಲಿರುವ ನಿವಾಸ, ಅಕ್ಮಲ್ ಒಡೆತನಕ್ಕೆ ಸೇರಿದ ಕಾಫಿ ಕ್ಯೂರಿಂಗ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಸುಮಾರು 8 ವಾಹನಗಳಲ್ಲಿ ಆಗಮಿಸಿರುವ ಅಧಿಕಾರಿಗಳ ತಂಡ ಬೆಳಿಗ್ಗೆಯಿಂದ ಅಕ್ಮಲ್ ಮನೆ, ಕಚೇರಿಗಳಲ್ಲಿ ನಿರಂತರ ಶೋಧ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...