alex Certify BIG NEWS: KSRTC ಬಸ್-ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRTC ಬಸ್-ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ದುರ್ಮರಣ

ಹಾಸನ: ಇತ್ತೀಚೆಗೆ ತುಮಕೂರಿನ ಪಾವಗಡ ಬಳಿ ನಡೆದಿದ್ದ ಖಾಸಗಿ ಬಸ್ ಅಪಘಾತ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಹಾಸನದ ಬೇಲೂರು ಬಳಿ ಸಂಭವಿಸಿದೆ.

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

ಬೇಲೂರು ಹೊರವಲಯದ ಕಲ್ಕೆರೆ ಬಳಿ ಈ ದುರಂತ ಸಂಭವಿಸಿದ್ದು, ಸರ್ಕಾರಿ ಬಸ್ ಹಾಗೂ ಆಲ್ಟೋ ಕಾರಿನ ನಡುವೆ ಅಪಘಾತವಾಗಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬೇಲೂರು ಠಾಣಾ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...