alex Certify BIG NEWS: KSRTC ಬಸ್ ಗೆ ಮತ್ತೋರ್ವ ಬಲಿ; ಅಪಘಾತದಲ್ಲಿ ಗಾಯಗೊಂಡಿದ್ದ ಬಿಬಿಎಂಪಿ ನೌಕರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRTC ಬಸ್ ಗೆ ಮತ್ತೋರ್ವ ಬಲಿ; ಅಪಘಾತದಲ್ಲಿ ಗಾಯಗೊಂಡಿದ್ದ ಬಿಬಿಎಂಪಿ ನೌಕರ ಸಾವು

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಬಿಎಂಪಿ ನೌಕರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವಿ.ಶ್ರೀಧರ್ ಅವರನ್ನು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತದಿಂದಾಗಿ ಶ್ರೀಧರ್ ಕೋಮಾಸ್ಥಿತಿಗೆ ತಲುಪಿದ್ದರು.

ಚಿಕಿತ್ಸೆ ಫಲಕಾರಿಯಾಗದೇ ಶ್ರೀಧರ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಹಲಸೂರು ಗೇಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Šis patarimas padės jums išvalyti senus riebalus Himalajų ir jūros druskos: kuri yra geriausia? Namų valymas per Užgavėnes: draudžiamos veiklos visą savaitę Kaip išvengti neteisingo Kaip greičiau numesti svorį vaikščiojant: