alex Certify BIG NEWS: KSRTC ಬಸ್ ಪಲ್ಟಿ: 8 ಪ್ರಯಾಣಿಕರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRTC ಬಸ್ ಪಲ್ಟಿ: 8 ಪ್ರಯಾಣಿಕರಿಗೆ ಗಂಭೀರ ಗಾಯ

ಬಳ್ಳಾರಿ: ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ಸಂಭವಿಸಿದ್ದು, ಘಟನೆಯಲ್ಲಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಂಧನೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸಿರಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ಬರುತ್ತಿದ್ದಂತೆ ಬಸ್ ಬ್ರೇಕ್ ಫೇಲ್ ಆಗಿ ಈ ದುರ್ಘಟನೆ ಸಂಭವಿಸಿದೆ.

8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...