alex Certify BIG NEWS : ಕಾಂಗ್ರೆಸ್ ಗೆ ಬಿಗ್ ಶಾಕ್ : ಜಗದೀಶ್ ಶೆಟ್ಟರ್ ಬೆನ್ನಲ್ಲೇ ಲಕ್ಷ್ಮಣ್ ಸವದಿಗೆ ಬಿಜೆಪಿ ಗಾಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಾಂಗ್ರೆಸ್ ಗೆ ಬಿಗ್ ಶಾಕ್ : ಜಗದೀಶ್ ಶೆಟ್ಟರ್ ಬೆನ್ನಲ್ಲೇ ಲಕ್ಷ್ಮಣ್ ಸವದಿಗೆ ಬಿಜೆಪಿ ಗಾಳ

ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಳಿಕ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಜೆಪಿ ಗಾಳ ಹಾಕಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗುಡ್ ಬೈ ಹೇಳಿದ್ದು, ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆನ್ನಲ್ಲೇ ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಜೆಪಿ ಗಾಳ ಹಾಕಿದ್ದು, ಬಿಜೆಪಿ ನಾಯಕರು ಲಕ್ಷ್ಮಣ್ ಸವದಿಯನ್ನು ಸಂಪರ್ಕಿಸಿ ಬಿಜೆಪಿಗೆ ಬರುವಂತೆ ಮನವೊಲಿಸಿದ್ದಾರೆ ಎಂದು ಮೂಲಗಳು  ತಿಳಿಸಿದೆ.

ಒಟ್ಟಿನಲ್ಲಿ ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಜಗದೀಶ್ ಶೆಟ್ಟರ್ ಬೆನ್ನಲ್ಲೇ ಮತ್ತೊಂದು ವಿಕೆಟ್ ಪತನವಾಗುವ ಸಾಧ್ಯತೆಯಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...