alex Certify BIG NEWS : ಸಂಸದ ಡಿ.ಕೆ ಸುರೇಶ್ ಕಾರಿಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸಂಸದ ಡಿ.ಕೆ ಸುರೇಶ್ ಕಾರಿಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ..!

ರಾಮನಗರ : ಸಂಸದ ಡಿ.ಕೆ ಸುರೇಶ್ ಕಾರಿಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಹೈಡ್ರಾಮಾ ನಡೆಸಿದ ಘಟನೆ ಇಂದು ನಡೆದಿದೆ.

ಸಂಸದ ಡಿ.ಕೆ ಸುರೇಶ್ ಶಾಸಕ ಇಕ್ಮಾಲ್ ಅವರು ತೆರಳುತಿದ್ದ ಕಾರಿಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ರಾಮನಗರ ಡಿಸಿ ಕಚೇರಿಯಿಂದ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದಾಗ ಕಾರಿಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿ ಮುತ್ತಿಗೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದಾರೆ ಎಂದು ತಿಳಿದು ಬಂದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...