alex Certify BIG NEWS: PayCM ಬಳಿಕ ಇದೀಗ PayMLA ಪೋಸ್ಟರ್; ಬಿಜೆಪಿ ಶಾಸಕರ ವಿರುದ್ಧ ಯುವ ಕಾಂಗ್ರೆಸ್ ಅಭಿಯಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: PayCM ಬಳಿಕ ಇದೀಗ PayMLA ಪೋಸ್ಟರ್; ಬಿಜೆಪಿ ಶಾಸಕರ ವಿರುದ್ಧ ಯುವ ಕಾಂಗ್ರೆಸ್ ಅಭಿಯಾನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಪಕ್ಷ ಕಾಂಗ್ರೆಸ್ ನಾಯಕರು ಪೇಸಿಎಂ ಪೋಸ್ಟರ್ ಅಭಿಯಾನ ನಡೆಸಿದ ಬೆನ್ನಲ್ಲೇ ಇದೀಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪೇ ಎಂ ಎಲ್ ಎ ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕ ಹರೀಶ್ ಪೂಂಜಾ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪೇ ಎಂಎಲ್ ಎ ಅಭಿಯಾನ ನಡೆಸಿದ್ದಾರೆ. ಶಾಸಕರ ಭ್ರಷ್ಟಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಟ್ವಾಳದ ಬಸ್ ನಿಲ್ದಾಣ, ಆಟೋ ಸ್ಯಾಂಡ್, ಸಾರ್ವಜನಿಕ ಶೌಚಾಲಯದ ಗೋಡೆಗಳ ಮೇಲೆ PayMLA ಪೋಸ್ಟರ್ ಅಂಟಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...