alex Certify BIG NEWS: PFI ಅಧ್ಯಕ್ಷ ನಾಸೀರ್ ಪಾಷಾ ಸೇರಿ 15 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: PFI ಅಧ್ಯಕ್ಷ ನಾಸೀರ್ ಪಾಷಾ ಸೇರಿ 15 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬಂಧಿತ ಪಿ ಎಫ್ ಐ ಕಾರ್ಯಕರ್ತರ ವಿರುದ್ಧ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯಕ್ಕೆ ಕೆ ಜಿ ಹಳ್ಳಿಯ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಪಿ‌ ಎಫ್ ಐ ಅಧ್ಯಕ್ಷ ನಾಸೀರ್ ಪಾಷಾ ಸೇರಿದಂತೆ 15 ಜನರ ವಿರುದ್ಧ 10,196 ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಸಲಾಗಿದೆ. 9 ಕಾರ್ಯಕರ್ತರ ವಿರುದ್ಧ ಯುಎಪಿಎ ಅಡಿ ಕೇಸ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಉಳಿದ ಐವರ ಮೇಲೆ ಐಪಿಸಿ 153 ಎ ಅಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಚಾರ್ಜ್ ಶೀಟ್ ನಲ್ಲಿ ಪಿ ಎಫ್ ಐ ಕಾರ್ಯಕರ್ತರ ಹಲವು ಚಟುವಟಿಕೆಗಳ ಬಗ್ಗೆ ಉಲ್ಲೇಖಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...