alex Certify BIG NEWS : ಪ್ರಚೋದನಕಾರಿ ಹೇಳಿಕೆ : K.S ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪ್ರಚೋದನಕಾರಿ ಹೇಳಿಕೆ : K.S ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು : ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಕೆ.ಎಸ್ ಈಶ್ವರಪ್ಪ ವಿರುದ್ದ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ. ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಇದೀಗ ಮತ್ತೊಂದು ದೂರು ದಾಖಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...