alex Certify BIG NEWS: PSI ನೇಮಕಾತಿ ಅಕ್ರಮ; ಮತ್ತಿಬ್ಬರು ಅಭ್ಯರ್ಥಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: PSI ನೇಮಕಾತಿ ಅಕ್ರಮ; ಮತ್ತಿಬ್ಬರು ಅಭ್ಯರ್ಥಿಗಳು ಅರೆಸ್ಟ್

ಬೆಂಗಳೂರು; 545 ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಇನ್ನಿಬ್ಬರು ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪಿ ಎಸ್ ಐ ಅಭ್ಯರ್ಥಿಗಳಾದ ರಾಘವೇಂದ್ರ ಹಾಗೂ ರಘುವೀರ್ ಬಂಧಿತ ಆರೋಪಿಗಳು. ರಾಘವೇಂದ್ರ ಪ್ರಕರಣದ 22ನೇ ಆರೋಪಿಯಾಗಿದ್ದರೆ, ರಘುವೀರ್ 4ನೇ ಆರೋಪಿಯಾಗಿದ್ದಾರೆ.

ಪರೀಕ್ಷಾ ಅಕ್ರಮ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಬಂಧಿಸಿರುವ ಪೊಲೀಸರು ಸಿಐಡಿಗೆ ಹಸ್ತಾಂತರಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...