alex Certify BIG NEWS: PSI ನೇಮಕಾತಿ ಅಕ್ರಮ; ಸಶಸ್ತ್ರ ಮೀಸಲು ಪಡೆ ಕಾನ್ಸ್ ಟೇಬಲ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: PSI ನೇಮಕಾತಿ ಅಕ್ರಮ; ಸಶಸ್ತ್ರ ಮೀಸಲು ಪಡೆ ಕಾನ್ಸ್ ಟೇಬಲ್ ಅರೆಸ್ಟ್

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಧಾರವಾಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ ಟೇಬಲ್ ಇಸ್ಮಾಯಿಲ್ ನನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಪರೀಕ್ಷೆ ಬರೆದು ಇಸ್ಮಾಯಿಲ್ ಇನ್ ಸರ್ವೀಸ್ ಕೋಟಾದಲ್ಲಿ ಆಯ್ಕೆಯಾಗಿದ್ದ.

ಇದೀಗ ಮಹಾರಾಷ್ಟ್ರದ ಪುಣೆಯಲ್ಲಿ ಇಸ್ಮಾಯಿಲ್ ನನ್ನು ಕಲಬುರ್ಗಿ ಸ್ಟೇಷನ್ ಬಜಾರ್ ಠಾಣೆ, ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಇಸ್ಮಾಯಿಲ್ ಗೋವಾದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದ ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇಸ್ಮಾಯಿಲ್ ಜಾಡು ಹಿಡಿದ ಪೊಲೀಸರು ಇದೀಗ ಪುಣೆಯಲ್ಲಿ ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...