alex Certify BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ; ಮೊಬೈಲ್ ಸೇರಿ 66 ವಸ್ತುಗಳು ‘FSL’ ಗೆ ರವಾನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ; ಮೊಬೈಲ್ ಸೇರಿ 66 ವಸ್ತುಗಳು ‘FSL’ ಗೆ ರವಾನೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಿದ ಮೊಬೈಲ್ ಸೇರಿ 66 ವಸ್ತುಗಳು ಎಫ್ ಎಸ್ ಎಲ್ ಗೆ ರವಾನೆ ಮಾಡಲಾಗಿದೆ.

ರೇಣುಕಾಸ್ವಾಮಿ ಬಟ್ಟೆ, ಸಿಸಿಟಿವಿ ಫೂಟೇಜ್, ಮೊಬೈಲ್ ಫೋನ್ ಸೇರಿ ವಿವಿಧ 66 ವಸ್ತುಗಳನ್ನು ಎಫ್ ಎಸ್ ಎಲ್ ಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಆರೋಪಿಗಳ ಪಾತ್ರದ ಬಗ್ಗೆ ಸ್ಪಷ್ಟವಾಗಿ ತಿಳಿಯಲು ವಸ್ತುಗಳನ್ನು ಪೊಲೀಸರು ಎಫ್ ಎಸ್ ಎಲ್ ಗೆ ಕಳುಹಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಸದ್ಯ. ದರ್ಶನ್ & ಗ್ಯಾಂಗ್ ಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...