ಬೆಂಗಳೂರು : ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟವಾಗಿದೆ.
2025-26ನೇ ಸಾಲಿನ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಗಾಗಿ ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಮಂಡಲಿಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
23:03: 2025 ರಂದು ನಡೆದ ಸದರಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾದ ಕೀ ಉತ್ತರಗಳಿಗೆ ಸ್ವೀಕರಿಸಲಾದ ಉತ್ತರಗಳನ್ನು ಮಂಡಳಿಯ http://kseab.karntaka.gov.in ನಲ್ಲಿ ವೀಕ್ಷಿಸಬಹುದಾಗಿದೆ.


