alex Certify BIG NEWS : ಪ್ರಥಮ ʻPUCʼ ವಾರ್ಷಿಕ ಪರೀಕ್ಷೆಯ ʻಪರಿಷ್ಕೃತ ವೇಳಾಪಟ್ಟಿʼ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪ್ರಥಮ ʻPUCʼ ವಾರ್ಷಿಕ ಪರೀಕ್ಷೆಯ ʻಪರಿಷ್ಕೃತ ವೇಳಾಪಟ್ಟಿʼ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

 

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯುವ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆಬ್ರವರಿ 12 ರಿಂದ ಫೆಬ್ರವರಿ 27 ರವರೆಗೆ ಪರೀಕ್ಷೆ ನಡೆಯಲಿದೆ.

ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ

ಫೆಬ್ರುವರಿ. 12- ಕನ್ನಡ, ಅರೇಬಿಕ್

13- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸತ್ರ, ಗಣಕ ವಿಜ್ಞಾನ,

ಫೆ.14-ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಫೆ.15- ರಾಜ್ಯಶಾಸ, ಸಂಖ್ಯಾಶಾಸ

ಫೆ.16- ಯಾವುದೇ ಪರೀಕ್ಷೆ ಇರುವುದಿಲ್ಲ

ಫೆ. 17 –ಭೂಗೋಳ ಶಾಸ್ತ್ರ, ಜೀವಶಾಸ್ತ್ರ

ಫೆ.19- ಇಂಗ್ಲಿಷ್

ಫೆ.20- ‌ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

ಫೆ.21- ಹಿಂದೂಸ್ತಾನಿ ಸಂಗೀತ, ಮನಃಶಾಸ, ರಸಾಯನಶಾಸ, ಮೂಲ ಗಣಿತ

ಫೆ.22- ಅರ್ಥಶಾಸ್ತ್ರ

ಫೆ 23- ಹಿಂದಿ

ಫೆ.24- ಇತಿಹಾಸ, ಭೌತಶಾಸ್ತ್ರ

ಫೆ.26- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಫೆ.27- ಮಾಹಿತಿ ತಂತ್ರಜ್ಞಾನ,ರೀಟೈಲ್‌ ಆಟೋಮೊಬೈಲ್‌, ಬ್ಯೂಟಿ ಅಂಡ್‌ ವೆಲ್‌ ನೆಸ್‌

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...