alex Certify BIG NEWS: RSS ಮುಖಂಡನ ಕಾರಿನ ಮೇಲೆ ಜಿಹಾದಿ ಬರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: RSS ಮುಖಂಡನ ಕಾರಿನ ಮೇಲೆ ಜಿಹಾದಿ ಬರಹ

ಚಿಕ್ಕಮಗಳೂರು: ಪಿ ಎಫ್ ಐ ಹಾಗೂ ಎಸ್ ಡಿ ಪಿ ಐ ಸಂಘಟನೆ ಮುಖಂಡರ ಮೇಲೆ ಎನ್ ಐ ಎ ದಾಳಿ ಬೆನ್ನಲ್ಲೇ ಪಿ ಎಫ್ ಐ ಸಂಘಟನೆ ಆರ್ ಎಸ್ ಎಸ್ ವಿರುದ್ಧ ಸೇಡು ತೀರಿಸಿಸಿಕೊಳ್ಳಲು ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.

ಆರ್ ಎಸ್ ಎಸ್ ಮುಖಂಡನ ಕಾರಿನ ಮೇಲೆ ಜಿಹಾದಿ ಬರಹಗಳನ್ನು ಬರೆದು ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.

ಆರ್ ಎಸ್ ಎಸ್ ಮುಖಂಡ ಶ್ರೀಧರ್ ಎಂಬುವವರ ಕಾರಿನ ನಾಲ್ಕು ಕಡೆ ಗಾಜಿನ ಮೇಲೆ ಕಿಲ್ ಯು ಎಂದು ಬರೆಯಲಾಗಿದೆ ಅಲ್ಲದೇ ಕೆಲ ಅಶ್ಲೀಲ ಪದಗಳಿಂದ ನಿಂದಿಸಿರುವುದಲ್ಲದೇ ಜಿಹಾದಿ ಬರಹಗಳಲ್ಲಿ ಕಾರಿನ ತುಂಬೆಲ್ಲ ಗೀಚಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...