alex Certify BIG NEWS: RTO ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: RTO ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಆರ್ ಟಿ ಓ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಪರಿಶೀಲನೆ ಕೈಗೊಂಡಿದ್ದಾರೆ.

ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ಲೋಕಾಯುಕ್ತ ಎಸ್ ಪಿ ಮನೋಜ್ ನೇತೃತ್ವದಲ್ಲಿ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ದಾಳಿ ನಡೆಸಲಾಗಿದೆ. ವಾಹನ ಸವಾರರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.

ಚಿಕ್ಕಬಳ್ಳಾಪುರದ ಆರ್ ಟಿ ಓ ಕಚೇರಿಯಲ್ಲಿ ಹಣ, ದಾಖಲೆಗಳ ಬಗ್ಗೆ ಶೋಧ ನಡೆಸಲಾಗುತ್ತಿದೆ. ಕರ್ನಾಟಕ ಹಾಗೂ ಆಂಧ್ರ ಗಡಿಭಾಗದ ಆರ್ ಟಿ ಓ ಚೆಕ್ ಪೋಸ್ಟ್ ಇದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...