alex Certify BIG NEWS: ಎಸ್ ಎಸ್ ಎಲ್ ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಸ್ ಎಸ್ ಎಲ್ ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು; 2023ರ ಮಾರ್ಚ್-ಏಪ್ರಿಲ್ ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಇಂದು ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ.

ಮಾಚ್ -31 ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ

ಏಪ್ರಿಲ್-4 ಗಣಿತ ಪರೀಕ್ಷೆ

ಏಪ್ರಿಲ್ 6 ದ್ವಿತೀಯ ಭಾಷೆ- ಇಂಗ್ಲೀಷ್, ಕನ್ನಡ

ಏಪ್ರಿಲ್-10 ವಿಜ್ಞಾನ

ಏಪ್ರಿಲ್ -12 ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು

ಏಪ್ರಿಲ್-15 ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...