ಬೆಂಗಳೂರು: ಜುಲೈ ಕೊನೇ ವಾರದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಎರಡನೇ ಪ್ರಶ್ನೆ ಪತ್ರಿಕೆ ಕೂಡ ಬಿಡುಗಡೆಗೊಳಿಸಲಾಗಿದೆ.
ನಿಲ್ಲದ ಡೆಡ್ಲಿ ವೈರಸ್ ಅಟ್ಟಹಾಸ: 29 ದೇಶಗಳಲ್ಲಿ ಪತ್ತೆಯಾಯ್ತು ಹೊಸ ರೂಪಾಂತರಿ ʼಕೊರೊನಾʼ – ವಿಶ್ವ ಆರೋಗ್ಯ ಸಂಸ್ಥೆಯಿಂದ ಆತಂಕಕಾರಿ ಮಾಹಿತಿ ಬಹಿರಂಗ
ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಕೋರ್ ಸಬ್ಜಕ್ಟ್ ಪ್ರಶ್ನೆ ಪತ್ರಿಕೆ ಪ್ರಕಟಗೊಂಡಿತ್ತು. ಇದೀಗ ಪ್ರಥಮ ಭಾಷೆ ಕನ್ನಡ, ಉರ್ದು, ಇಂಗ್ಲೀಷ್, ಸಂಸ್ಕೃತ ಭಾಷೆಗಳ ಎಲ್ಲಾ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯನ್ನು ಶಿಕ್ಷಣ ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
‘ಬಾಬಾ ಕಾ ಡಾಬಾ’ ಖ್ಯಾತಿಯ ಕಾಂತಾ ಪ್ರಸಾದ್ ಆತ್ಮಹತ್ಯೆ ಯತ್ನ
ಶಿಕ್ಷಣ ಇಲಾಖೆ ವೆಬ್ ಸೈಟ್ www.sslc.karnataka.gov.inನಲ್ಲಿ ಪ್ರಶ್ನೆ ಪತ್ರಿಕೆ ಲಭ್ಯವಿದ್ದು, ತಲಾ 40 ಅಂಕಗಳ ಒಟ್ಟು 120 ಅಂಕದ ಪ್ರಶ್ನೆ ಪತ್ರಿಕೆ ಇದಾಗಿದ್ದು, ವಿದ್ಯಾರ್ಥಿಗಳು ಓಎಂಆರ್ ಶೀಟ್ ನಲ್ಲಿಯೂ ಉತ್ತರ ನಮೂದಿಸಬಹುದು.