alex Certify BIG NEWS: SSLC ಹಾಗೂ ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಮುಂದುವರಿದ ಗೊಂದಲ; ಶೀಘ್ರ ನಿರ್ಧಾರ ಪ್ರಕಟ ಎಂದ ಸುರೇಶ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: SSLC ಹಾಗೂ ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಮುಂದುವರಿದ ಗೊಂದಲ; ಶೀಘ್ರ ನಿರ್ಧಾರ ಪ್ರಕಟ ಎಂದ ಸುರೇಶ್ ಕುಮಾರ್

ಬೆಂಗಳೂರು: ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಇನ್ನೂ ಗೊಂದಲ ಮುಂದುವರಿದಿದ್ದು, ಈ ಕುರಿತು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೊನಾ ಎರಡನೇ ಅಲೆ ನಡುವೆಯೇ ಮೂರನೇ ಅಲೆಯ ಆತಂಕವೂ ಎದುರಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವರ್ಷ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯು ಪರೀಕ್ಷೆ ನಡೆಸುವುದು ಬೇಡ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಈ ನಡುವೆ ಪ್ರಕಟಣೆ ಹೊರಡಿಸಿರುವ ಸಚಿವ ಸುರೇಶ್ ಕುಮಾರ್, ಪರೀಕ್ಷೆ ಬಗ್ಗೆ ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ಪೋಷಕರ ಜೊತೆ ಸಮಾಲೋಚನೆ ಮುಂದುವರಿದಿದೆ.

ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ದೃಷ್ಟಿಯಿಂದ ಶೀಘ್ರವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...