alex Certify BIG NEWS : ದೇವಸ್ಥಾನದಲ್ಲಿ ನಟ ದರ್ಶನ್ ಫೋಟೋಗೆ ಪೂಜೆ ಮಾಡಿದ ಅರ್ಚಕ ಅಮಾನತು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ದೇವಸ್ಥಾನದಲ್ಲಿ ನಟ ದರ್ಶನ್ ಫೋಟೋಗೆ ಪೂಜೆ ಮಾಡಿದ ಅರ್ಚಕ ಅಮಾನತು..!

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಬಿಡುಗಡೆಗೆ ಅಭಿಮಾನಿಗಳು ಕಾಯುತ್ತಿದ್ದಾರೆ. ಇದರ ನಡುವೆ ದೇವಸ್ಥಾನದಲ್ಲಿ ನಟ ದರ್ಶನ್ ಫೋಟೋಗೆ ಪೂಜೆ ಮಾಡಿದ ಅರ್ಚಕನೋರ್ವ ಅಮಾನತು ಆಗಿದ್ದಾರೆ.

ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕ ನಟ ದರ್ಶನ್ ಫೋಟೋ ಇಟ್ಟು ಅದಕ್ಕೆ ಮಂಗಳಾರತಿ ಮಾಡಿ ಪೂಜೆ ನಡೆಸಿದ್ದಾರೆ. ದೇವಾಲಯದ ಸಂಪ್ರದಾಯದ ವಿರುದ್ಧವಾಗಿ ವರ್ತಿಸಿದ ಅರ್ಚಕ ಮಲ್ಲಿಯನ್ನು ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ಅವರನ್ನು ಅಮಾನತು ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...