alex Certify ಡಿ.ಕೆ ಸುರೇಶ್ ಗೆ ಬಿಗ್ ಶಾಕ್ : 50 ಸಾವಿರ ಮತದೊಂದಿಗೆ ಡಾ.ಸಿ ಎನ್ ಮಂಜುನಾಥ್ ಭರ್ಜರಿ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ ಸುರೇಶ್ ಗೆ ಬಿಗ್ ಶಾಕ್ : 50 ಸಾವಿರ ಮತದೊಂದಿಗೆ ಡಾ.ಸಿ ಎನ್ ಮಂಜುನಾಥ್ ಭರ್ಜರಿ ಮುನ್ನಡೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ ಎನ್ ಮಂಜುನಾಥ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

50 ಸಾವಿರ ಮತ ಪಡೆದು ಬಿಜೆಪಿ ಅಭ್ಯರ್ಥಿ ಡಾ.ಸಿ ಎನ್ ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ. 11,434 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ಗೆ ಹಿನ್ನಡೆಯಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...