alex Certify Election Breaking : ಸಿಂಗಂ ಕೆ.ಅಣ್ಣಾಮಲೈಗೆ ಬಿಗ್ ಶಾಕ್ : ಕೊಯಮತ್ತೂರು ಕ್ಷೇತ್ರದಲ್ಲಿ ಸೋಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Election Breaking : ಸಿಂಗಂ ಕೆ.ಅಣ್ಣಾಮಲೈಗೆ ಬಿಗ್ ಶಾಕ್ : ಕೊಯಮತ್ತೂರು ಕ್ಷೇತ್ರದಲ್ಲಿ ಸೋಲು..!

ತಮಿಳುನಾಡು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್ ಎದುರಾಗಿದ್ದು, 17 ಸಾವಿರ ಮತಗಳಿಂದ ಸೋಲಾಗಿದೆ.

ಬಿಜೆಪಿಯ ಕೆ.ಅಣ್ಣಾಮಲೈ ಅವರು ಡಿಎಂಕೆಯ ಗಣಪತಿ ರಾಜ್ ಕುಮಾರ್ ಎದುರು 17,366 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಅಣ್ಣಾಮಲೈಗೆ ದೊಡ್ಡ ಆಘಾತ ಎದುರಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...