alex Certify ಅರೆಕಾಲಿಕ ಉಪನ್ಯಾಸಕರಿಗೆ ಬಿಗ್ ಶಾಕ್ : 4 ತಿಂಗಳಿಂದ ವೇತನವೇ ಇಲ್ಲ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರೆಕಾಲಿಕ ಉಪನ್ಯಾಸಕರಿಗೆ ಬಿಗ್ ಶಾಕ್ : 4 ತಿಂಗಳಿಂದ ವೇತನವೇ ಇಲ್ಲ!

ಬೆಂಗಳೂರು : ರಾಜ್ಯದ ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ ಕಳೆದ 4 ತಿಂಗಳಿಂದ ವೇತನವಿಲ್ಲದೆ ಕಂಗೆಟ್ಟಿದ್ದಾರೆ.

ರಾಜ್ಯದ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳ 1,250 ಅರೆಕಾಲಿಕ ಉಪನ್ಯಾಸಕರಿಗೆ ಮಾರ್ಚ್ ತಿಂಗಳಿನಿಂದ ವೇತನ ನೀಡಿಲ್ಲ ಎಂದು ಅರೆಕಾಲಿಕ ಉಪನ್ಯಾಸಕರ ಸಂಘದ ಅಧ್ಯಕ್ಷ ಪ್ರಶಾಂತ್ ತಿಳಿಸಿದ್ದಾರೆ.

ಅರೆಕಾಲಿನ ಉಪನ್ಯಾಸಕರಿಗೆ ತಿಂಗಳಿಗೆ 12,500 ರೂ. ವೇತನ ಕೊಡುತ್ತಿದ್ದು, ಕಳೆದ ಮಾರ್ಚ್ ನಿಂದ ಪಾವತಿಯಾಗಿಲ್ಲ.ಅರೆಕಾಲಿಕ ಉಪನ್ಯಾಸಕರು ವಾರಕ್ಕೆ 10-12 ಗಂಟೆ ಪಾಠದಂತೆ ತಿಂಗಳಿಗೆ ಕನಿಷ್ಠ 36 ಗಂಟೆ ಪಾಠ ಮಾಡಲಾಗುತ್ತದೆ. ಆದರೆ ಅರೆ ಕಾಲಿಕ ಉಪನ್ಯಾಸಕರಿಗೆ ಒಂದು ಬಾರಿ ಮಾತ್ರ ಮುಂಬಡ್ತಿ ನೀಡಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...