alex Certify ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಜೂನ್ ಮೊದಲ ವಾರ ‘ಎಣ್ಣೆ’ ಮಾರಾಟ ಬಂದ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಜೂನ್ ಮೊದಲ ವಾರ ‘ಎಣ್ಣೆ’ ಮಾರಾಟ ಬಂದ್..!

ಮದ್ಯಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ಎಣ್ಣೆ ಸಿಗೋದಿಲ್ಲ. ಹೌದು. ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್, ಎಂಆರ್ಪಿ ಔಟ್ಲೇಟ್ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯರಿಗೆ ಈ ದಿನದಂದು ಎಣ್ಣೆ ಸಿಗೋದಿಲ್ಲ.

ರಾಜ್ಯದಲ್ಲಿ ನಡೆಯುತ್ತಿರೋ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಇರೋದ್ರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ.

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಜೂನ್ 3 ರವರೆಗೆ ಬಾರ್ ಬಂದ್ ಆಗಲಿದೆ. ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂನ್ 6 ರಂದು ಎಂಎಲ್ಸಿ ಮತ ಎಣಿಕೆ ಇರುವುದರಿಂದ ಅಂದೂ ಸಹ ಬಾರ್ ಬಂದ್ ಆಗಲಿದೆ. ಒಟ್ಟಿನಲ್ಲಿ 1 ವಾರ ಮದ್ಯ ಮಾರಾಟ ಬಂದ್ ಆಗಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...